ಸಿರಿಧಾನ್ಯಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು ಎನ್ನುವುದು ಇದೇ ಕಾರಣಕ್ಕೆ..
ಸಿರಿಧಾನ್ಯಗಳು ಆರೋಗ್ಯಕ್ಕೆ ಸಾಕಷ್ಟು ಲಾಭಗಳನ್ನು ನೀಡುತ್ತವೆ. ಈ ಬಗ್ಗೆ ಆಯುರ್ವೇದ ವೈದ್ಯರು ನೀಡಿದ ಮಾಹಿತಿ ಪ್ರಕಾರ ಅನೇಕರು ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಲಬೇಕು. ಕಾಯಿಲೆಗಳಿಂದ ದೂರವಾಗಿ ಸದೃಢರಾಗಿರಬೇಕೆಂದು ಸಿರಿಧಾನ್ಯದ ಬಳಕೆ…