ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈಗ ತಮಿಳಿನತ್ತ ಮುಖ ಮಾಡಿದ್ದಾರೆ. ಅಜಿತ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಸಿನಿಮಾ ‘ಕೆಜಿಎಫ್ 3’ಗೆ (KGF 3) ಕನೆಕ್ಟ್ ಆಗಲಿದೆ ಎಂಬ ಇಂಟ್ರಸ್ಟಿಂಗ್ ಮಾಹಿತಿ ಹೊರಬಿದ್ದಿದೆ. ಕನ್ನಡ, ತೆಲುಗು ಸಿನಿಮಾಗಳ ಬಳಿಕ ಈಗ ತಮಿಳಿನ ಸ್ಟಾರ್ ನಟ ಅಜಿತ್ (Actor Ajith Kumar) ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. ಈಗಾಗಲೇ ಅಜಿತ್‌ರನ್ನು ಭೇಟಿಯಾಗಿ ಪ್ರಶಾಂತ್ ನೀಲ್ ಕಥೆ ಹೇಳಿದ್ದಾರೆ. ಅವರು ಹೆಣೆದಿರುವ ಕಥೆ ಅಜಿತ್‌ಗೂ ಕೂಡ ಇಷ್ಟವಾಗಿ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com