Wednesday, December 10, 2025
26.8 C
Bengaluru
Google search engine
LIVE
ಮನೆ#Exclusive NewsTop Newsಪಿವಿಆರ್​ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ ವೇಳೆ ಕುಸಿದು ಬಿದ್ದ ಮೇಲ್ಛಾವಣಿ

ಪಿವಿಆರ್​ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆ ವೇಳೆ ಕುಸಿದು ಬಿದ್ದ ಮೇಲ್ಛಾವಣಿ

ಅಸ್ಸಾಂ: ಪಿವಿಆರ್​​ ಸಿನಿಮಾ ಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ಮೇಲ್ಛಾವಣಿಯ ಒಂದು ಭಾಗ ಕುಸಿದು ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.

ಮಹಾವತಾರ ನರಸಿಂಹ ಚಿತ್ರದ ಪ್ರದರ್ಶನದ ವೇಳೆ ಈ ಘಟನೆ ಸಂಭವಿಸಿದ್ದು, ಮೇಲಿನ ಕಟ್ಟಡದ ಒಂದು ಭಾಗ ಹಠಾತ್ತನೆ ಬಿದ್ದು, ಅವಶೇಷಗಳು ಎಲ್ಲೆಡೆ ಹರಡಿಕೊಂಡಿವೆ. ಇದರಿಂದ ಚಿತ್ರಮಂದಿರದಲ್ಲಿ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಗಾಯಗೊಂಡವರಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು,  ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಧಿಕಾರಿಗಳು ಚಿತ್ರಮಂದಿಕ್ಕೆ ಭೇಟಿ ನೀಡಿ ಮಚ್ಚಿದ್ದು ತನಿಖೆ ನಡೆಸುತ್ತಿದ್ದಾರೆ. ಆದರೆ ಮಾಲ್​ ನಿರ್ವಹಣೆ ಮತ್ತು ಪಿವಿಆರ್​​ ಅಧಿಕಾರಿಗಳು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments