Thursday, August 21, 2025
26.4 C
Bengaluru
Google search engine
LIVE
ಮನೆ#Exclusive Newsಎಸ್​.ಜಯಣ್ಣ ಅವರ ಅಂತಿಮ ದರ್ಶನದಲ್ಲಿ ಮುಖ್ಯಮಂತ್ರಿಗಳು ಭಾಗಿ

ಎಸ್​.ಜಯಣ್ಣ ಅವರ ಅಂತಿಮ ದರ್ಶನದಲ್ಲಿ ಮುಖ್ಯಮಂತ್ರಿಗಳು ಭಾಗಿ

ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ . ಮೊದಲಿಗೆ ಸಿದ್ದರಾಮಯ್ಯ ಮತ್ತು ಜಯಣ್ಣ ಇಬ್ಬರೂ ಜೆಡಿಎಸ್ ನಲ್ಲಿದ್ದರು ಮತ್ತು ಜಯಣ್ಣ 2013 ರಲ್ಲಿ ಕಾಂಗ್ರೆಸ್ ಟಿಕೆಟ್​ನಿಂದ ಸ್ಪರ್ಧಿಸಿ ಕೊಳ್ಳೇಗಾಲದ ಶಾಸಕರಾಗಿದ್ದರು. ಅವರ ಪಾರ್ಥೀವ ಶರೀರದ ಮುಂದೆ ಸಿದ್ದರಾಮಯ್ಯ ಭಾವುಕರಾಗಿದ್ದನ್ನು ದೃಶ್ಯಗಳಲ್ಲಿ ನೋಡಬಹುದು.ಅಂತಿಮ ದರ್ಶನದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ ಮತ್ತು ಕೆ.ವೆಂಕಟೇಶ್​ ಕೂಡ ಪಾಲ್ಗೋಂಡಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments