Tuesday, November 18, 2025
21.9 C
Bengaluru
Google search engine
LIVE
ಮನೆ#Exclusive NewsTop Newsಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ

ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ

ಚಾಮರಾಜನಗರ: ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

ಕಾಡಾನೆಯೊಂದು ತನ್ನ ಮರಿಯೊಂದಿಗೆ ರಸ್ತೆ ಮಧ್ಯದಲ್ಲಿ ನಿಂತಿದ್ದು, ಈ ವೇಳೆ ಕಾರಿನಿಂದ ಇಳಿದು ಹುಚ್ಚಾಟ ಮೆರೆದಿದ್ದಾರೆ. ಇದರಿಂದ ಗಾಬರಿಗೊಂಡ ಕಾಡಾನೆ ಫೋಟೋ ತೆಗೆಯಲು ಹೋಗಿದ್ದ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ಮಾಡಿದೆ.

ಈ ವೇಳೆ ಓಡಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದು ಆನೆ ದಾಳಿ ಮಾಡಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments