ರಾಕಿಂಗ್ ಸ್ಟಾರ್ ಯಶ್ ಈಗ ಕೇವಲ ಸ್ಯಾಂಡಲ್ವುಡ್ ಸ್ಟಾರ್ ಮಾತ್ರವಲ್ಲ, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮುನಗುತ್ತಿದ್ದಾರೆ , ಇದರ ಮುಂದುವರೆದ ಭಾಗವಾಗಿ ರಾಕಿಂಗ್ ಸ್ಟಾರ್ ಮುಂದಿನ ಚಿತ್ರಕ್ಕೆ ಇಂದು ಮುಹೂರ್ತ ನೆರವೇರಿತು, ಆರ್ಟ್ ಡಿಪಾರ್ಟ್ಮೆಂಟ್ ಅಲ್ಲಿ ಕೆಲಸ ಮಾಡುವ ಸುನಿಲ್ ಚಿತ್ರಕ್ಕೆ ಕ್ಲಾಪ್ ಮಾಡಿದರು, ಅದ್ದೂರಿ ವೆಚ್ಚದ ಚಿತ್ರಕ್ಕೆ ಚಾಲನೆ ಕೊಟ್ಟ ಸೆಟ್ ಬಾಯ್. ಇದು ಅಲ್ಲವೇ ನೂತನ ಪ್ರಯತ್ನ ಅಂದರೆ. ಇದರಿಂದ ಯಶ್ ಅಭಿಮಾನಿಗಳು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ