Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌  ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ.

ಹೌದು. ದರ್ಶನ್‌ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್‌ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments