Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ಧಾರುಣ ಸಾವು

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ಧಾರುಣ ಸಾವು

ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದು, ಮನಕಲಕುವ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments