ರಾಜ್ಯ

ಉದಯಗಿರಿ ಕಲ್ಲು ತೋರಾಟ ಪ್ರಕರಣ; ಸಬ್ ಇನ್ಸ್ ಪೇಕ್ಟರ್ ವರ್ಗಾವಣೆ

ಮೈಸೂರು: ಉದಯಗಿರಿ ಕಲ್ಲು ತೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ನಗರದ ಪೋಲಿಸ್ ಅಟೋಮೇಷನ್ ಸೆಂಟರ್ ಗೆ ವರ್ಗಾವಣೆ ಮಾಡಿ ಪೋಲಿಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಪ್ರಕಟಿಸಿದ್ದಾರೆ.

ಗಲಾಟೆ ತಡೆಯಲು ಅವಕಾಶ ಇದ್ದರೂ ಕೂಡ ನಿರ್ಲಕ್ಷ್ಯ ವಹಿಸಿದ್ದರಿಂದ ಗಲಭೆ ನಡೆದಿದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ರೂಪೇಶ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

Comments (0)

Your email address will not be published. Required fields are marked *

Back to top button