ದೇಶ/ವಿದೇಶರಾಜಕೀಯ

ತ್ರಿವೇಣಿ ಸಂಗಮದಲ್ಲಿ ಮಿಂದೇದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಉತ್ತರಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ ಅವರು ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವ, ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿರುವ ಪ್ರಯಾಗರಾಜ್ ನ ಮಹಾಕುಂಭದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ ಸ್ನಾನ ಮಾಡುವ ಸುವರ್ಣ ಅವಕಾಶ ನನ್ನದಾಯಿತು. ಇದು ನನಗೆ ಅತ್ಯಂತ ದೈವಿಕ ಕ್ಷಣ. ಮಹಾಕುಂಭ ಒಂದು ಆಧ್ಯಾತ್ಮಿಕ ಅನುಭವ. ಇಲ್ಲಿ ಪವಿತ್ರ ಸ್ನಾನ ಮಾಡುವುದು ನಮಗೆ ಅಲೌಕಿಕ ಶಕ್ತಿಗಳನ್ನು ಒಟ್ಟುಗೂಡಿಸುವ ಅವಕಾಶ. ಕುಂಬಮೇಳವು ಭವ್ಯವಾದ ಯಶಸ್ಸು, ನಂಬಿಕೆ ಮತ್ತು ಸಂಸ್ಕೃತಿಯ ಆಚರಣೆಯನ್ನಾಗಿದ್ದು ಈಗಾಗಲೇ ಕೋಟಿ ಕೋಟಿ ಜನರು ಈ ಪಾವನ ಉತ್ಸವದಲ್ಲಿ ಪಾಲ್ಗೊಂಡು ಪುನಿತರಾಗಿದ್ದಾರೆ. ಹರ ಹರ ಮಹಾದೇವ ಎಂದು ಟ್ಟಿಟ್ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button