#Exclusive NewsTop Newsಸುದ್ದಿ

ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

ಇಸ್ರೋದ ನೂತನ ಅಧ್ಯಕ್ಷರನ್ನಾಗಿ ಹಿರಿಯ ವಿಜ್ಞಾನಿ ವಿ.ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಡಿಪಾರ್ಟ್​​​ಮೆಂಟ್ ಆಫ್ ಸ್ಪೇಸ್​ನ ಕಾರ್ಯದರ್ಶಿಯಾಗಿಯೂ ಆಯ್ಕೆ ಆಗಿದ್ದಾರೆ.ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅವರು ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್ನಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಅವರು GSLV Mk Ill ವಾಹನದ C25 ಕ್ರಯೋಜೆನಿಕ್ ಯೋಜನೆಯ ಯೋಜನಾ ನಿರ್ದೇಶಕರಾಗಿದ್ದರು.

Comments (0)

Your email address will not be published. Required fields are marked *

Back to top button