ಬೆಂಗಳೂರು 26: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ
“ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶ

Power Shutdown
Bangalore 26: Due to emergency maintenance work of 66/11 kV Mahalakshmi Layout by KPTCL, there will be interruption in power supply in the following areas on 28.10.2024 from 10:00 AM to 05:00 PM in N5 Sub Division of Peenya Division.
“Manjunath Nagar, Thimmiah Road, Bhovi Colony, Mahaganapati Nagar, Pushpanjali Apartment, Shivanahalli Park, Adarsha Nagar,Adarsha Layout,Unix Colony,Indira Nagar, Manjunath Nagar, 3rd stage 1st Block0 ,B-Nagar, Lakshmi Nagar, H.V.K.Layout, Kirloskar Colony, Karnataka Layout, Kamala Nagar, V.J.S.S.Layout, Ward Office surrounding, Nagapura, Mahalakshmi Puram, Mhodi Hospital Road, Punjab National Bank, Hamsaleka Home Surrounding, Shankarmata, Pipe Line road, J.C.Nagar, Kurabaralli, Rajaji Nagar 2nd Block, E.S.I.Hoaspital. Kamala Nagar Main road, Gruhalakshmi Layout 2nd Stage, Bovi Palya, Gelayara Balaga, Mico Layout, G.D.Naidu Hall, West of chord road, Mahalakshmi Layout, ESCON-Opp.SIT.road, B.N.E.S.College, BELL Apartment, Sandal Soap Factory, Yeshvanthpura Indl Area, Toyoto Show room, Esteem Classic Apartment,Lumos Apartment and Surroundings area”.

 

 

Leave a Reply

Your email address will not be published. Required fields are marked *

Verified by MonsterInsights