Top Newsರಾಜಕೀಯರಾಜ್ಯಸುದ್ದಿ

ಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡುತ್ತದೆ, ಅಭಿವೃದ್ಧಿ ಕಾರ್ಯಗಳಿಗೆ ದುಡ್ಡಿಲ್ಲ, ಖಜಾನೆ ಬರಿದಾಗಿ ಹೋಗಿದೆ ಅಂತೆಲ್ಲ ಸರ್ಕಾರದ ವಿರುದ್ಧ ಅಪಪ್ರಚಾರವನ್ನು ಬಿಜೆಪಿ ನಾಯಕರು ಮಾಡಿದರು, ಆದರೆ ಜನ ಅವರ ಮಾತನ್ನು ನಂಬಲಿಲ್ಲ, ಅವರು ಹೇಳಿದ್ದೇ ನಿಜವಾಗಿದ್ದರೆ ಕಳೆದ ವರ್ಷ ನಡೆದ ಮೂರು ಉಪ ಚುನಾವಣೆಗಳನ್ನು ಬಿಜೆಪಿ ಅಥವಾ ಜೆಡಿಎಸ್ ಗೆಲ್ಲುತಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

Comments (0)

Your email address will not be published. Required fields are marked *

Back to top button