ರಾಜಕೀಯರಾಜ್ಯಸುದ್ದಿ

ನಗರದಲ್ಲಿ ಬುಧವಾರ ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್‌ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಅಕ್ಟೋಬರ್‌ 30 ರಂದು (ಬುಧವಾರ) ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್, ಮತ್ತು ಸುತ್ತಮುತ್ತಲಿನ ಪ್ರದೇಶ.”

Comments (0)

Your email address will not be published. Required fields are marked *

Back to top button