South Africa vs India 2nd Test : ಸೆಂಚುರಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ್ ಮೊದಲ ಡೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡು ಭಾರತ ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತದೆ. ಇದು ಟೀಮ್ ಇಂಡೀಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ .?

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡು ಸರಣಿಯ ಮೊದಲ ಟೆಸ್ಟ್​ನಲ್ಲಿ ಭಾರತ  ಇನಿಂಗ್ಸ್ ಮತ್ತು 32ರನ್​ಗಳ ಸೋಲು ಅನುಭವಿಸಿತು. ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಪಾರ್ಕ್​ನಲ್ಲಿ ಮೂರು ದಿನಗಳ ಒಳಗೆ ಮುಕ್ತಾಯಗೊಂಡ ಪಂದ್ಯಗಳ ಟೆಸ್ಟ್​ನಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ ಮೇಲೆ ಕಣ್ಣಿಟ್ಟಿದೆ, ಹಾಗಾದರೆ , ಭಾರತ -ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ.?

ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಯಾವಾಗ ?

ಜನವರಿ3 , 20240ರಿಂದ ಜನವರಿ 7 ವರೆಗೆ ಭಾರತ – ದಕ್ಷಿಣ ಆಫ್ರಿಕಾ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯ ಕೇಪ್ ಟೌನ್​ನ ನ್ಯೂಲಾಂಡ್ಸ್​ನಲ್ಲಿ ನಡೆಯಲಿದೆ. ಭಾರತ -ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ಹಅಟ್​ಸ್ಟಾರ್ ಪಂದ್ಯಗಳನ್ನು ಆನ್​ಲೈನ್​ನಲ್ಲಿ ಲೈವ್​ ಸ್ಟ್ರೀಮ್​ ಮಾಡಬಹುದು.

ಭಾರತ ಟೆಸ್ಟ್ ತಂಡ : ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ವ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್, ಅಭಿಮನ್ಯು ಈಶ್ವರನ್.

ದ.ಆಫ್ರಿಕಾ ಟೆಸ್ಟ್ ತಂಡ : ಡೇವಿಡ್ ಬೆಡಿಂಗ್​ಹ್ಯಾಮ್ , ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಟಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾಸ್ಸೆನ್,ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್,ಕಗಿಸೊ ರಬಾಡ,ಟ್ರಿಸ್ಟಾನ್ ಸ್ಟಬ್ಸ್, ಕೈರ್ಲ ವೆರೆನ್.

By admin

Leave a Reply

Your email address will not be published. Required fields are marked *

Verified by MonsterInsights