Wednesday, September 10, 2025
22.3 C
Bengaluru
Google search engine
LIVE
ಮನೆ#Exclusive Newsಶಿವರಾಜ್​ಕುಮಾರ್​ಗೆ ಯಾವ ಭಾಗಕ್ಕೆ ಕ್ಯಾನ್ಸರ್ ತಗುಲಿದ್ದು ...!

ಶಿವರಾಜ್​ಕುಮಾರ್​ಗೆ ಯಾವ ಭಾಗಕ್ಕೆ ಕ್ಯಾನ್ಸರ್ ತಗುಲಿದ್ದು …!

ಶಿವರಾಜ್​ಕುಮಾರ್ ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 24ರಂದು ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ವೇಳೆ ಏನು ಮಾಡಲಾಯಿತು ಎಂಬುದರ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ. ಇದೆಲ್ಲದರ ಜೊತೆಗೆ ಅವರ ಆರೋಗ್ಯದ ಬಗ್ಗೆಯೂ ಅಪ್​ಡೇಟ್ ನೀಡಲಾಗಿದೆ.  ಶಿವರಾಜ್​ಕುಮಾರ್ ಅವರಿಗೆ ಮೂತ್ರಪಿಂಡದ ಕ್ಯಾನ್ಸರ್ ಆಗಿತ್ತು.

‘ಸದ್ಯ ಕ್ಯಾನ್ಸರ್ ತಗುಲಿದ ಮೂತ್ರ ಪಿಂಡವನ್ನ ತೆಗೆದು ಹಾಕಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿ  ಕರುಳನ್ನು ಬಳಸಿ ಕೃತಕ ಮೂತ್ರ ಪಿಂಡವನ್ನ ಅಳವಡಿಸಲಾಗಿದೆ. ಶಿವರಾಜ್​ಕುಮಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments