ಜಿಲ್ಲೆ

ಯತ್ನಾಳ್ ಉಚ್ಚಾಟನೆ ದುರಾದೃಷ್ಟಕರ; ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕುಟುಂಬ ರಾಜಕಾರಣದದ ವಿರುದ್ಧ ಹೋರಾಟ ಮಾಡಿದ್ದಾರೆ. ಅಂಥವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ದುರಾದೃಷ್ಟಕರ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಉಚ್ಚಾಟನೆಯಂತಹ ಘಟನೆಗಳು ನಡೆಯಬಾರದು. ಕಾಂಗ್ರೆಸ್ ಪಕ್ಷಕ್ಕೆ ಯತ್ನಾಳ್ ಅವರನ್ನು ಕರೆತರಲು ತಾವು ಸಾಮರ್ಥ್ಯ ಹೊಂದಿಲ್ಲ. ಅದಕ್ಕಾಗಿ ಬೇರೆ ವ್ಯಕ್ತಿಗಳು ಇದ್ದಾರೆ ಎಂದು ಹೇಳಿದ್ರು.

Comments (0)

Your email address will not be published. Required fields are marked *

Back to top button