#Exclusive NewsTop Newsಉಪ ಚುನಾವಣೆಜಿಲ್ಲೆರಾಜಕೀಯವಿಶೇಷಸುದ್ದಿ

’ಯೋಗಿ‘ಯನ್ನು ಸ್ವಾಗತಿಸಿದ ಡಿಕೆ ಬ್ರದರ್ಸ್​

ಬೆಂಗಳೂರು: ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಸಾಕಷ್ಟು ಕುತುಹಲ ಮೂಡಿಸಿವೆ. ಅದರಲ್ಲಂತೂ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಮಾಜಿ ಎಂಎಲ್​​ಸಿ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದಾರೆ.

ಇಂದು (ಅ.24)  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ , ರಾಮಲಿಂಗಾ ರೆಡ್ಡಿ,ಚೆಲುವ ನಾರಾಯಣ ಸ್ವಾಮಿ,ಜಮೀರ್​ ಅಹ್ಮದ್​, ಡಿ.ಕೆ.ಸುರೇಶ್​ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​ ನಾಯಕರು ಸಿಪಿ ಯೋಗೇಶ್ವರ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

Comments (0)

Your email address will not be published. Required fields are marked *

Back to top button